ತಲಕಾವೇರಿಯಲ್ಲಿ ಗ್ರಾಮಾಂತರ ಯುವ ಮೋರ್ಚಾದಿಂದ ಸ್ವಚ್ಛತಾ ಕಾರ್ಯಮಡಿಕೇರಿ, ನ.2: ಮಡಿಕೇರಿ ಗ್ರಾಮಾಂತರ ಯುವಮೋರ್ಚದ ವತಿಯಿಂದ ಯುವ ಮೋರ್ಚಾದ ಅಧ್ಯಕ್ಷÀ ಹೇಮಂತ್ ತೋರೆರ ಅವರ ನೇತೃತ್ವದಲ್ಲಿ, ಸ್ಥಳೀಯರ ಸಹಕಾರದೊಂದಿಗೆ ತಲಕಾವೇರಿ ಮತ್ತು ಭಾಗಮಂಡಲದ ಭಗಂಡೇಶ್ವರ ಸನ್ನಿಧಿಯಲ್ಲಿ
ಹೊಸ 16 ಪ್ರಕರಣಗಳು 1 ಸಾವುಮಡಿಕೇರಿ, ನ. 2: ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮತ್ತೊಂದು ಸಾವು ಸಂಭವಿಸಿದ್ದು ಮೃತರ ಸಂಖ್ಯೆ 69 ಕ್ಕೇರಿದೆ. ಕುಶಾಲನಗರದ 60 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ತಾ.2
ಅಮ್ಮತ್ತಿಯಲ್ಲಿ ಜೆಡಿಎಸ್ ಸಭೆಪಾಲಿಬೆಟ್ಟ, ನ.2 : ಸುಳ್ಳು ಹೇಳಿ ಅಧಿಕಾರ ನಡೆಸುತ್ತಿರುವ ಬಿಜೆಪಿ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಪಕ್ಷದಿಂದ ಜನರು ಬೇಸತ್ತು ಜೆಡಿಎಸ್ ಪಕ್ಷದೊಂದಿಗೆ ಕೈ ಜೋಡಿಸುತ್ತಿದ್ದಾರೆ ಎಂದು
ಸದ್ಯದಲ್ಲಿ ತ್ಯಾಜ್ಯ ಶುದ್ಧೀಕರಣ ಘಟಕ ನಿರ್ಮಾಣಕುಶಾಲನಗರ, ನ. 2: ಕುಶಾಲನಗರ ಪ.ಪಂ. ವ್ಯಾಪ್ತಿಯ ಮೈಸೂರು ರಸ್ತೆಯ ಚರಂಡಿಯಲ್ಲಿ ಸಂಗ್ರಹಗೊಂಡಿರುವ ಕಲುಷಿತ ನೀರನ್ನು ಶುದ್ದೀಕರಿಸಲು ಸಧ್ಯದಲ್ಲಿಯೇ ತ್ಯಾಜ್ಯ ಶುದ್ದೀಕರಣ ಘಟಕ ನಿರ್ಮಿಸಲಾಗುವುದು ಎಂದು ಕುಶಾಲನಗರ
ನವೆಂಬರ್ ಕನ್ನಡಿಗರು ನಾವಾಗಬೇಕಿಲ್ಲ...ಕನ್ನಡ, ಕರ್ನಾಟಕ, ಕರುನಾಡು ಎಂಬುದು ಕೇವಲ ಬರೀ ನೆಲ ಮತ್ತು ಭಾಷೆಯಲ್ಲ. ಅದೊಂದು ಕನ್ನಡಿಗರ ಭಾವನೆ ಮತ್ತು ಬಾಂಧವ್ಯವಾಗಿದೆ. ಕೇವಲ ಕನ್ನಡ ರಾಜ್ಯೋತ್ಸವದ ವೇಳೆ ಕನ್ನಡದ ಹಿರಿಮೆ