ಕರ್ಣಾಟಕ ಬ್ಯಾಂಕ್ : ಪಿಪಿಇ ಕಿಟ್ ಕೊಡುಗೆಮಡಿಕೇರಿ, ಸೆ.26: ಕೊಡಗು ಜಿಲ್ಲಾ ಕೋವಿಡ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳಿಗೆ ಕರ್ಣಾಟಕ ಬ್ಯಾಂಕ್‍ನಿಂದ 1 ಸಾವಿರ ಪಿಪಿಇ ಕಿಟ್‍ಗಳನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಮೂಲಕ
ಗ್ರಾ.ಪಂ. ಚುನಾವಣೆಗೆ ಸಿದ್ಧತೆಯ ಕಸರತ್ತು ಆರಂಭಮಡಿಕೇರಿ, ಸೆ. 25: ಸ್ಥಳೀಯ ಸರಕಾರ ಎಂದೇ ಬಿಂಬಿತವಾಗಿರುವ ಗ್ರಾಮ ಪಂಚಾಯಿತಿಗಳ ಆಡಳಿತ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಸದ್ಯದಲ್ಲಿ ನಡೆಯಬೇಕಾಗಿರುವ ಈ ಚುನಾವಣೆಗೆ ಈಗಿನಿಂದಲೇ ಕಸರತ್ತುಗಳು
ಗಾನ ಗಾರುಡಿಗ ಎಸ್ಪಿಬಿ ಇನ್ನಿಲ್ಲಚೆನ್ನೈ, ಸೆ. 25: ಹಿರಿಯ ಗಾಯಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕøತ ಎಸ್.ಪಿ. ಬಾಲಸುಬ್ರಮಣ್ಯಂ (74) ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ
ಗುತ್ತಿಗೆ ಹೊರ ಗುತ್ತಿಗೆ ನೌಕರರ ಸಂಘದಿಂದ ಅನಿರ್ದಿಷ್ಟಾವಧಿ ಧರಣಿಮಡಿಕೇರಿ, ಸೆ. 25: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ಕರೆಯಂತೆ ತಾ.
ಮಡಿಕೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಮಾಹಿತಿ ಇಲ್ಲಮಡಿಕೇರಿ, ಸೆ. 25: ಮಡಿಕೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅವಶ್ಯಕತೆ ಬಗ್ಗೆ ಯಾವುದೇ ಮಾಹಿತಿ ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ. ಇಲ್ಲಿನ ರೋಗಿಗಳು ಹೆಚ್ಚಿನ ಚಿಕಿತ್ಸೆಗಾಗಿ ಹೊರ ಜಿಲ್ಲೆಗೆ