ಸಂತ್ರಸ್ತರ ಅಹವಾಲು ಆಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ

ಗೋಣಿಕೊಪ್ಪಲು, ಆ.11: ಭಾರೀ ಮಳೆಗೆ ಮನೆಗಳನ್ನು ಕಳೆದುಕೊಂಡು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದ ಸಂತ್ರಸ್ತರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭೇಟಿ ಮಾಡಿದರು. ಗೋಣಿಕೊಪ್ಪಲುವಿನ ಪರಿಹಾರ ಕೇಂದ್ರದಲ್ಲಿ ಆಶ್ರಯ