ಚಿಕಿತ್ಸೆಗೆ ನೆರವು

ಸಿದ್ದಾಪುರ, ಆ. 10: ಸಿದ್ದಾಪುರದ ಎಂ.ಜಿ. ರಸ್ತೆಯ ನಿವಾಸಿ ಲಕ್ಷ್ಮಿ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು, ಜಿಲ್ಲಾ ಎಸ್.ಎನ್.ಡಿ.ಪಿ. ವತಿಯಿಂದ ಲಕ್ಷ್ಮಿ ಅವರ ಚಿಕಿತ್ಸೆಗೆ ಸಹಾಯ ಧನ ನೀಡಲಾಯಿತು. ಎಸ್.ಎನ್.ಡಿ.ಪಿ

ಅಧಿಕಾರ ಸ್ವೀಕಾರ

ಮಡಿಕೇರಿ, ಆ. 10: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ನೂತನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕೊಡಗಿನ ಜಿ.ವಿ. ಚಂದ್ರಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಬೆಂಗಳೂರು ವೃತ್ತದ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು

ಶಾಸಕರ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಪಡೆ

ಸೋಮವಾರಪೇಟೆ, ಆ. 10: ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ತಾಲೂಕಿನಾದ್ಯಂತ ಹೆಚ್ಚಿನ ಪ್ರಮಾಣದ ಕಷ್ಟನಷ್ಟಗಳು ಸಂಭವಿಸುತ್ತಿದ್ದು, ಸಾರ್ವಜನಿಕ ಜನಜೀವನಕ್ಕೆ ತಕ್ಷಣದ ಸ್ಪಂದನೆ ನೀಡುವ ನಿಟ್ಟಿನಲ್ಲಿ ಶಾಸಕ ಎಂ.ಪಿ. ಅಪ್ಪಚ್ಚು