ಜಿಲ್ಲಾಡಳಿತದ ಸೂಚನೆ ಪಾಲಿಸಲು ಪ್ರವಾಸಿಗರಿಗೆ ಸಲಹೆ

ಮಡಿಕೇರಿ, ಅ. 13: ಕೊಡಗು ಜಿಲ್ಲೆಯು ಪ್ರಕೃತಿ ಸೌಂದರ್ಯದ ನೆಲೆಬೀಡಾಗಿದ್ದು, ಪ್ರಕೃತಿ ಸೌಂದರ್ಯವನ್ನು ಮತ್ತು ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಈ ಜಿಲ್ಲೆಗೆ ಆಗಮಿಸುತ್ತಿದ್ದಾರೆ.