ವೈಕುಂಠ ಏಕಾದಶಿ ಪ್ರಯುಕ್ತ ಪೂಜೆ

ಕುಶಾಲನಗರ: ವೈಕುಂಠ ಏಕಾದಶಿ ಹಿನ್ನೆಲೆ ಕುಶಾಲನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ರಥಬೀದಿಯಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪೂಜಾ ಕಾರ್ಯಕ್ರಮ

ಸ್ವಾತಂತ್ರ್ಯ ಹೋರಾಟಗಾರರ ನೆನಪು: ದತ್ತಿ ಕಾರ್ಯಕ್ರಮ

ಸುಂಟಿಕೊಪ್ಪ, ಜ. 8: ಅಂದು ಸ್ವಾತಂತ್ರ್ಯ ಹೋರಾಟಗಾರರು ನಮಗೆ ಸ್ವಾತಂತ್ರ್ಯ ನೀಡಿದ್ದಾರೆ, ಇಂದು ದೇಶದ ಗಡಿ ಕಾಯುತ್ತಿರುವ ಸೈನಿಕರು ನಮ್ಮನ್ನು ರಾತ್ರಿ ಹಗಲೆನ್ನದೇ ಕಾಯುತ್ತಿದ್ದಾರೆ. ಯುವ ಜನಾಂಗ

ಕಾಯಕಲ್ಪಕ್ಕೆ ಕಾಯುತ್ತಿದೆ... ಕಾಡು ಪಾಲಾದ ಸ್ಮಾರಕ

ಪ್ರತಿಯೊಂದು ಸ್ಮಾರಕಗಳ ಹಿಂದೆಯೂ ಹಲವಾರು ಕತೆಗಳಿರುತ್ತವೆ. ಸ್ಮಾರಕಗಳ ಸೌಂದರ್ಯದಷ್ಟೇ, ಅವುಗಳ ಇತಿಹಾಸವೂ ಜನರನ್ನು ಸೆಳೆಯುತ್ತದೆ. ಐತಿಹಾಸಿಕ ಸ್ಮಾರಕಗಳು ಚರಿತ್ರೆಯನ್ನು ಅರಿಯುವ ದಾರಿದೀಪಗಳಾಗಿದ್ದು, ಇಂಥ ಸ್ಮಾರಕಗಳನ್ನು ಉಳಿಸಿ ಬೆಳೆಸಿ,

‘ಕೊಡಗು ವಿಕಸನ’ ಲಾಂಛನ ಬಿಡುಗಡೆ

ಮಡಿಕೇರಿ, ಜ. 8: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಆಯೋಜನೆ ಉದ್ದೇಶದಿಂದ ಆರಂಭವಾಗಿರುವ ಕೊಡಗು ವಿಕಸನ ಸಂಸ್ಥೆಯ ಲಾಂಛನವನ್ನು ಬಿಡುಗಡೆ ಗೊಳಿಸಲಾಯಿತು. ಬೆಂಗಳೂರಿನ ರಾಜಾಜಿನಗರದಲ್ಲಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ