ಪಬ್ಲಿಕ್ ಪರೀಕ್ಷೆಗೆ ಸಮಿತಿ ವಿರೋಧ

ಮಡಿಕೇರಿ, ಅ.14: ಏಳನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವದು ಮಕ್ಕಳ ಮಾನಸಿಕ ಬೆಳವಣಿಗೆಗೆ ಮಾರಕವಾಗಲಿದೆ ಎಂದು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಜಿಲ್ಲಾಧ್ಯಕ್ಷ