ಅಭಿವೃದ್ಧಿಗೆ ವಿಶೇಷ ಗಮನ ಹರಿಸಲು ಅಧಿಕಾರಿಗಳಿಗೆ ಕೆಜಿಬಿ ಸೂಚನೆ

ಗೋಣಿಕೊಪ್ಪಲು, ಅ. 14: ಅಧಿಕಾರಿಗಳು ತಾಲೂಕಿನ ಅಭಿವೃದ್ಧಿಯ ಬಗ್ಗೆ ವಿಶೇಷ ಗಮನ ಹರಿಸಿ ಸರ್ಕಾರದ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಕೆ.ಜಿ. ಬೋಪಯ್ಯ ಸೂಚಿಸಿದರು.