ಕಾಯಕಲ್ಪಕ್ಕೆ ಕಾಯುತ್ತಿದೆ... ಕಾಡು ಪಾಲಾದ ಸ್ಮಾರಕಪ್ರತಿಯೊಂದು ಸ್ಮಾರಕಗಳ ಹಿಂದೆಯೂ ಹಲವಾರು ಕತೆಗಳಿರುತ್ತವೆ. ಸ್ಮಾರಕಗಳ ಸೌಂದರ್ಯದಷ್ಟೇ, ಅವುಗಳ ಇತಿಹಾಸವೂ ಜನರನ್ನು ಸೆಳೆಯುತ್ತದೆ. ಐತಿಹಾಸಿಕ ಸ್ಮಾರಕಗಳು ಚರಿತ್ರೆಯನ್ನು ಅರಿಯುವ ದಾರಿದೀಪಗಳಾಗಿದ್ದು, ಇಂಥ ಸ್ಮಾರಕಗಳನ್ನು ಉಳಿಸಿ ಬೆಳೆಸಿ,
ತಾ. 11ಕ್ಕೆ ಮೊದಲ ಕಾರ್ಯಕ್ರಮ‘ಕೊಡಗು ವಿಕಸನ’ ಸಂಸ್ಥೆಯ ಮೊದಲ ಕಾರ್ಯಕ್ರಮ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ತಾ. 11 ರಂದು ನಡೆಯಲಿದೆ. ಮಡಿಕೇರಿಯ ಸಂತ ಜೋಸೆಫರ ವಿದ್ಯಾಸಂಸ್ಥೆ ಸಭಾಂಗಣ ನಾಪೋಕ್ಲುವಿನಲ್ಲಿ ಕಾರ್ಯಕ್ರಮ
‘ಕೊಡಗು ವಿಕಸನ’ ಲಾಂಛನ ಬಿಡುಗಡೆ ಮಡಿಕೇರಿ, ಜ. 8: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಆಯೋಜನೆ ಉದ್ದೇಶದಿಂದ ಆರಂಭವಾಗಿರುವ ಕೊಡಗು ವಿಕಸನ ಸಂಸ್ಥೆಯ ಲಾಂಛನವನ್ನು ಬಿಡುಗಡೆ ಗೊಳಿಸಲಾಯಿತು. ಬೆಂಗಳೂರಿನ ರಾಜಾಜಿನಗರದಲ್ಲಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ
ಸೈನಿಕ ಶಾಲೆಯ ನೂತನ ಪ್ರಾಂಶುಪಾಲರ ಅಧಿಕಾರ ಕೂಡಿಗೆ, ಜ. 8: ಕೂಡಿಗೆಯ ಸೈನಿಕ ಶಾಲೆಯ ನೂತನ ಪ್ರಾಂಶುಪಾಲರಾಗಿ ಗ್ರೂಪ್ ಕ್ಯಾಪ್ಟನ್ ಉಜ್ವಲ್ ಘೋರ್ಮಡೆಯವರು ಅಧಿಕಾರ ಸ್ವೀಕರಿಸಿದ್ದಾರೆ. ನೂತನ ಪ್ರಾಂಶುಪಾಲರು ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರ
ಕೊಡವ ಮಕ್ಕಡ ಜನಪದ ಸಾಂಸ್ಕøತಿಕ ನಮ್ಮೆಯ ಸಮಾರೋಪ ಸಮಾರಂಭಚೆಟ್ಟಳ್ಳಿ, ಜ. 8: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕೊಡವ ಮಕ್ಕಡ ಕೂಟ ಸಂಯುಕ್ತ ಆಶ್ರಯದಲ್ಲಿ ಐದನೇ ವರ್ಷದ ಕೊಡವ ಜನಪದ ಸಾಂಸ್ಕ್ರತಿಕ ನಮ್ಮೆಯ ಸಮಾರೋಪ