ನಾಳೆ ರಾಷ್ಟ್ರವ್ಯಾಪಿ ಮುಷ್ಕರ : ಸಿಐಟಿಯು ನೇತೃತ್ವದ ಕಾರ್ಮಿಕ ಸಂಘಟನೆಗಳ ಬೆಂಬಲ

ಮಡಿಕೇರಿ ಜ. 6: ದೇಶದ ದುಡಿಯುವ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಾ. 8 ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ

ಇಂದು ಕಾಲೇಜು ವಾರ್ಷಿಕೋತ್ಸವ

ಸೋಮವಾರಪೇಟೆ, ಜ. 6: ಇಲ್ಲಿನ ಸಂತ ಜೋಸೆಫರ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಹಾಗೂ ಪದವಿ ಕಾಲೇಜಿನ ದಶಮಾನೋತ್ಸವ ಸಮಾರಂಭ ತಾ.7ರಂದು(ಇಂದು) ವಿದ್ಯಾಸಂಸ್ಥೆಯ ಆವರಣದಲ್ಲಿ ಅಪರಾಹ್ನ 4.30ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಮೈಸೂರು

ಅಂತರ್ರಾಷ್ಟ್ರೀಯ ಕರಾಟೆಯಲ್ಲಿ ಸಾಧನೆ

ಪೊನ್ನಂಪೇಟೆ, ಜ. 6: ಇತ್ತೀಚೆಗೆ ಮಾನಂದವಾಡಿಯಲ್ಲಿ ಏಳು ದೇಶಗಳು ಪಾಲ್ಗೊಂಡಿದ್ದ ಅಂತರ್ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕೊಡಗಿನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು. ಶೋಟಕಾನ್ ಪ್ರಾಯೋಜ