ಗೃಹ ಸಚಿವರ ರಾಜೀನಾಮೆಗೆ ಎಸ್ಡಿಪಿಐ ಒತ್ತಾಯ ಪ್ರತಿಭಟನೆ

ಮಡಿಕೇರಿ. ಮೇ ೨: ಮಂಗಳೂರಿನಲ್ಲಿ ಗುಂಪು ಹಲ್ಲೆಗೆ ಒಳಗಾಗಿ ವಯನಾಡಿನ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಖಂಡಿಸಿ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆಗೆ ಒತ್ತಾಯಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ