ಕ್ರೀಡಾಕೂಟಕ್ಕೆ ಚಾಲನೆ

ಕುಶಾಲನಗರ, ನ. 11: ಜಿಲ್ಲಾ ವೀರಶೈವ ಮಹಾಸಭೆಯ ವತಿಯಿಂದ ಕುಶಾಲನಗರದ ಹೆಚ್.ಆರ್.ಪಿ. ಕಾಲೋನಿಯಲ್ಲಿರುವ ಒಳ ಕ್ರೀಡಾಂಗಣದಲ್ಲಿ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಕಿರಿಕೊಡ್ಲಿ ಮಠದ ಶ್ರೀ ಸದಾಶಿವ

ಶಿಕ್ಷಕರ ಸಂಘದಿಂದ ಸನ್ಮಾನ

ಸುಂಟಿಕೊಪ್ಪ, ನ. 11: ರಾಷ್ಟ್ರ ಪ್ರಶಸ್ತಿ ವಿಜೇತ ಬೇಸೂರು ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕ ಸುರೇಶ್ ಮರಕಾಲ ಅವರಿಗೆ ಕೊಡಗು ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಕೂಡಿಗೆ