ವಿದ್ಯಾರ್ಥಿಗಳಿಗೆ ಸವಲತ್ತು

ಗೋಣಿಕೊಪ್ಪ ವರದಿ, ಡಿ. 21: ಬಿರುನಾಣಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಿಸಲಾಯಿತು. ಒಟ್ಟು 80 ವಿದ್ಯಾರ್ಥಿಗಳು ಸವಲತ್ತು

ಕೇಂದ್ರೀಯ ವಿದ್ಯಾಲಯದ 12ನೇ ವಾರ್ಷಿಕೋತ್ಸವ

ಮಡಿಕೇರಿ, ಡಿ. 21: ಕೊಡಗು ಕೇಂದ್ರೀಯ ವಿದ್ಯಾಲಯದ 12ನೇ ವಾರ್ಷಿಕೋತ್ಸವ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರಾಂಶುಪಾಲ ಅರ್ಜುನ್ ಸಿಂಗ್ ಅವರು ಉದ್ಘಾಟಿಸಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶೈಕ್ಷಣಿಕ