ಒಪಿಡಿ ಬಂದ್ : ಜಿಲ್ಲೆಯಲ್ಲಿ ತಟ್ಟದ ಬಿಸಿ

ಮಡಿಕೇರಿ, ನ. 8: ಬೆಂಗಳೂರಿನ ಮಿಂಟೊ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಕರವೇ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ಇಂದು ರಾಜ್ಯವ್ಯಾಪಿ ಕರೆ ನೀಡಲಾಗಿದ್ದ ಖಾಸಗಿ ಆಸ್ಪತ್ರೆಗಳ