ಜಿಲ್ಲೆಯಾದ್ಯಂತ ಮಳೆಯ ಅಬ್ಬರ ರೆಡ್ ಅಲರ್ಟ್ ಘೋಷಣೆ

ಮಡಿಕೇರಿ, ಸೆ. 4: ಕೊಡಗು ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಳ್ಳುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ರಭಸದೊಂದಿಗೆ ಸುರಿಯುತ್ತಿರುವ ಮಳೆಯಿಂದಾಗಿ