ಜಿಲ್ಲೆಯಾದ್ಯಂತ ಮಳೆಯ ಅಬ್ಬರ ರೆಡ್ ಅಲರ್ಟ್ ಘೋಷಣೆ

ಮಡಿಕೇರಿ, ಸೆ. 4: ಕೊಡಗು ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಳ್ಳುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ರಭಸದೊಂದಿಗೆ ಸುರಿಯುತ್ತಿರುವ ಮಳೆಯಿಂದಾಗಿ

ಹಮ್ಮಿಯಾಲದಲ್ಲಿ ಗುಡ್ಡ ಕೊರೆದು ಗುಹಾ ರೆಸಾರ್ಟ್ ನಿರ್ಮಾಣ..!

ಮಡಿಕೇರಿ, ಸೆ. 4: ತಲಕಾವೇರಿ ತಪ್ಪಲಿನಲ್ಲೇ ಸರ್ಕಾರಿ ಅಧಿಕಾರಿಯೊಬ್ಬ ಬೆಟ್ಟವನ್ನು ಮೈದಾನ ಮಾಡಿ ರೆಸಾರ್ಟ್ ನಿರ್ಮಾಣಕ್ಕೆ ಸಿದ್ಧತೆ ನಡೆಸಿದ ಪ್ರಕರಣ ಇನ್ನೂ ಹಸಿರಿರುವಾಗಲೇ ಅಂತಹದ್ದೇ ಮತ್ತೊಂದು ಪ್ರಮಾದ

ಬಾಡಗ ಬಾಣಂಗಾಲದಲ್ಲಿ ಆನೆ ಸಾವು

ಸಿದ್ದಾಪುರ, ಸೆ. 4: ಆಕಸ್ಮಿಕವಾಗಿ ಕಾಡಾನೆಯೊಂದು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಾಲ್ದಾರೆ ಸಮೀಪದ ಬಾಡಗ ಬಾಣಂಗಾಲದಲ್ಲಿ ನಡೆದಿದೆ. ಬಾಡಗ ಬಾಣಂಗಾಲ ಗ್ರಾಮದ ಬಿಬಿಟಿಸಿ ಕಂಪೆನಿಗೆ ಸೇರಿದ ಬಾಣಂಗಾಲ ಕಾಫಿ