ಹೆಬ್ಬಾಲೆಯಲ್ಲಿ ಜಲಶಕ್ತಿ ಗ್ರಾಮಸಭೆ

ಕೂಡಿಗೆ, ಸೆ. 5: ಹೆಬ್ಬಾಲೆ ಗ್ರಾಮ ಪಂಚಾಯಿತಿಯಲ್ಲಿ ಜಲಶಕ್ತಿ- ಜಲಾಮೃತ ಅಭಿಯಾನದ ವಿಶೇಷ ಗ್ರಾಮಸಭೆ ಪಂಚಾಯಿತಿ ಅಧ್ಯಕ್ಷೆ ಲತಾ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಜಲ ಸಂರಕ್ಷಣೆಯ ಬಗ್ಗೆ