ಕಾರ್ಯಾಚರಣೆ ಪೂರ್ಣಗೊಳ್ಳುವವರೆಗೆ ಜಿಲ್ಲೆಯಲ್ಲಿ ಮೊಕ್ಕಾಂ : ಸಚಿವ ವಿ. ಸೋಮಣ್ಣ

ಮಡಿಕೇರಿ, ಆ.10: ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ತಲಕಾವೇರಿಯಲ್ಲಿ ನಡೆಯುತ್ತಿರುವ ಕಾರ್ಯಾಚರಣೆ, ಪರಿಹಾರ ಕೇಂದ್ರಗಳ ನಿರ್ವಹಣೆ ಮತ್ತಿತರ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಸೋಮವಾರ