ವೀರಾಜಪೇಟೆ: ವಾಹನಗಳ ಸಂಚಾರ ತಾತ್ಕಾಲಿಕ ಬದಲಾವಣೆ

ಮಡಿಕೇರಿ, ಸೆ.8: ವೀರಾಜಪೇಟೆ ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ಗಣೇಶ ವಿಗ್ರಹ ವಿಸರ್ಜನಾ ಮೆರವಣಿಗೆಯ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ತಾ. 12 ರ