ಲಾರಿ ವಶಸಿದ್ದಾಪುರ, ಜೂ 26: ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘನೆ ಮಾಡಿ ಮರ ಸಾಗಾಟ ಮಾಡುತ್ತಿದ್ದ ಮಿನಿ ಲಾರಿಯನ್ನು ಸಿದ್ದಾಪುರ ಠಾಣಾಧಿಕಾರಿ ಮೋಹನ್‍ರಾಜ್ ಮುಂದಾಳತ್ವದಲ್ಲಿ ವಶಕ್ಕೆ ಪಡೆಯಲಾಗಿದೆ. ಮಳೆಗಾಲದ ಸಂದರ್ಭದಲ್ಲಿ
ಸೀಲ್ಡೌನ್ ಪ್ರದೇಶಗಳಿಗೆ ಜಿಲ್ಲಾಡಳಿತದಿಂದ ಅಗತ್ಯ ಸಾಮಗ್ರಿ ವ್ಯವಸ್ಥೆಮಡಿಕೇರಿ, ಜೂ. 26: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಸೀಲ್‍ಡೌನ್ ಮಾಡಲಾದ ಪ್ರದೇಶಗಳ ಜನತೆಗೆ ಉಚಿತವಾಗಿ ಆಹಾರ ವ್ಯವಸ್ಥೆ ಒದಗಿಸಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ಜಿಲ್ಲಾಧಿಕಾರಿ
ಕೊಡಗಿನ ಗಡಿಯಾಚೆ ರಾಜ್ಯದಲ್ಲಿ ಲಾಕ್‍ಡೌನ್ ಮಾಡಲ್ಲ ಬೆಂಗಳೂರು, ಜೂ. 26: ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ
ಶಂಕಿತರು... ಸೋಂಕಿತರು ಮತ್ತು ಸೀಲ್ಡೌನ್ ! ಹೇಗಿದೆ ಜಗತ್ತಿನ ಸ್ಥಿತಿ ? : ಜಗತ್ತಿನಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಗಮನಿಸಿದರೆ ಈವರೆಗೂ ಜಗತ್ತಿನಾದ್ಯಂತ ಸರಿಸುಮಾರು 96 ಲಕ್ಷ ಸೋಂಕಿತ ರಿದ್ದಾರೆ. ಕೊರೊನಾದಿಂದಾಗಿ ಜಗತ್ತಿನಲ್ಲಿ ಈವರೆಗೆ
ಪ್ರಧಾನಿ ಬಗ್ಗೆ ಅವಹೇಳನಕಾರಿ ಹೇಳಿಕೆಮಡಿಕೇರಿ, ಜೂ. 26: ಇತ್ತೀಚೆಗೆ ಕುಶಾಲನಗರ ಪೊಲೀಸ್ ಠಾಣೆ ಎದುರು ನಡೆದ ಕಾಂಗ್ರೆಸ್ ಪ್ರತಿಭಟನೆ ವೇಳೆ ಕಾಂಗ್ರೆಸ್ ಪ್ರಮುಖ ವಿ.ಪಿ. ಶಶಿಧರ್ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ