ಕುಡಿಯುವ ನೀರಿನ ವ್ಯವಸ್ಥೆಗೆ ಸಿದ್ಧತೆ

ಕೂಡಿಗೆ, ಜೂ. 24: ಹೆಬ್ಬಾಲೆಯಲ್ಲಿ ಪ್ರಾರಂಭಗೊಂಡಿರುವ ಕುಡಿಯುವ ನೀರಿನ ಸರಬರಾಜು ಯೋಜನೆಯ ಕಾರ್ಯಕ್ರಮದ ಅಡಿಯಲ್ಲಿ ಹೆಬ್ಬಾಲೆಯಿಂದ ಮುಳ್ಳುಸೋಗೆ ಗ್ರಾಮದವರೆಗೆ ಕುಡಿಯುವ ನೀರಿನ ಸರಬರಾಜು ಮಾಡುವ ವ್ಯವಸ್ಥೆಗೆ ಪೈಪ್‍ಗಳ

ಸೂರ್ಯಗ್ರಹಣ:ವಿಶೇಷ ಪೂಜೆ

ಕುಶಾಲನಗರ, ಜೂ. 24: ಸೂರ್ಯಗ್ರಹಣ ಹಿನ್ನೆಲೆಯಲ್ಲಿ ರಥಬೀದಿಯ ಕನ್ನಿಕಾಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅರ್ಚಕ ಪ್ರಮೋದ್ ಭಟ್ ನೇತೃತ್ವದಲ್ಲಿ ಹೋಮ, ಪೂಜಾ ಕಾರ್ಯಕ್ರಮಗಳು ಜರುಗಿದವು.

ಮನೆಗಳಲ್ಲಿ ಯೋಗ ದಿನ ಆಚರಣೆ

ಸೋಮವಾರಪೇಟೆ, ಜೂ. 24: ಸಾಮೂಹಿಕವಾಗಿ ನಡೆಯುತ್ತಿದ್ದ ಯೋಗ ದಿನಾಚರಣೆ ಪ್ರಸಕ್ತ ವರ್ಷ ಕೋವಿಡ್-19 ಹಿನ್ನೆಲೆ ಆನ್‍ಲೈನ್ ಹಾಗೂ ಮನೆಗಳಲ್ಲಿ ನಡೆಯಿತು. ಇಲ್ಲಿನ ಆರ್ಟ್ ಅಫ್ ಲಿವಿಂಗ್ ಸಂಸ್ಥೆಯ ಪದಾಧಿಕಾರಿಗಳು

ಅನಧಿಕೃತ ಹೋಂಸ್ಟೇಗಳಿಗೆ ಕಡಿವಾಣ ಹಾಕುವಂತೆ ಮನವಿ

ಮಡಿಕೇರಿ, ಜೂ. 24: ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ವತಿಯಿಂದ ಕೊಡಗು ಜಿಲ್ಲೆಯಾದ್ಯಂತ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹೋಂಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಗರಸಭೆಗೆ