ಉಪ ಯೋಜನೆ : ಪ್ರಗತಿ ಸಾಧಿಸಲು ಡಿಸಿ ಸೂಚನೆ

ಮಡಿಕೇರಿ, ನ. 8: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮ ಪ್ರಗತಿ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನಗರದ