ಜೀವಮಾನ ಸಾಧನೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಡಿಕೇರಿ, ಜೂ. 14: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪುಟಗಳಿಗೆ ಏಕಲವ್ಯ ಪ್ರಶಸ್ತಿಯನ್ನು ಹಾಗೂ ಜೀವಮಾನ ಸಾಧನೆ