ದಮನಿತ ಮಹಿಳೆಯರಿಗೆ ಸ್ವ ಉದ್ಯೋಗ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ, ಜು.13: ದಮನಿತ ಮಹಿಳೆಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಟೈಲರಿಂಗ್ ಸೇರಿದಂತೆ ಅಗತ್ಯ ಕೌಶಲ್ಯ ತರಬೇತಿ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್