ಚುರುಕುಗೊಂಡ ವಿದ್ಯುತ್ ಕಾಮಗಾರಿ

ಗೋಣಿಕೊಪ್ಪಲು, ಜು. 11: ದಕ್ಷಿಣ ಕೊಡಗಿನ ಪೊನ್ನಂಪೇಟೆ, ಹುದಿಕೇರಿ, ಬಾಳೆಲೆ ಹಾಗೂ ಶ್ರೀಮಂಗಲ ಹೋಬಳಿಗಳಲ್ಲಿ ನಿರಂತರ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಚೆಸ್ಕಾಂ ಅಧಿಕಾರಿಗಳು ತಮ್ಮ ವ್ಯಾಪ್ತಿಯ