ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಜನಸಂಖ್ಯಾ ನಿಯಂತ್ರಣ ಅಗತ್ಯ

ಮಡಿಕೇರಿ, ಜು.11 : ಪ್ರತಿಯೊಬ್ಬರ ಜೀವನ ಮಟ್ಟ ಸುಧಾರಿಸುವಂತಾಗಲು ಮತ್ತು ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಜನಸಂಖ್ಯಾ ಸ್ಪೋಟ ತಡೆಯುವದು ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸ