ವಿಜಯ ವಿನಾಯಕ ವಾರ್ಷಿಕೋತ್ಸವ

ಮಡಿಕೇರಿ, ಅ. 30: ನಗರದ ಶ್ರೀ ವಿಜಯ ವಿನಾಯಕ ದೇವಾಲಯದ 21ನೇ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಮಧ್ಯಾಹ್ನ ಮಹಾಪೂಜೆಯ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ

ಪರಿಶಿಷ್ಟರಿಗೆ ನಿವೇಶನಕ್ಕೆ ಆಗ್ರಹಿಸಿ ಪ್ರತಿಭಟನೆ

ಶ್ರೀಮಂಗಲ, ಅ. 30: ಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಹೈಸೊಡ್ಲೂರು ಗ್ರಾಮದ ಪೈಸಾರಿ ಜಾಗದಲ್ಲಿ ಗುಡಿಸಲು ನಿರ್ಮಿಸಿಕೊಂಡು ನೆಲೆಸಿರುವ 74 ಪರಿಶಿಷ್ಟ ಕುಟುಂಬ ಗಳಿಗೆ ನಿವೇಶನದೊಂದಿಗೆ ಮನೆ ನಿರ್ಮಾಣದೊಂದಿಗೆ