ಸೈನಿಕ ಭವನ ನಿರ್ಮಾಣಕ್ಕೆ ತೀರ್ಮಾನ

ಸೋಮವಾರಪೇಟೆ, ಜು. 7: ಸೋಮವಾರಪೇಟೆಯಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸೈನಿಕ ಭವನ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಸಂಘದ ಪ್ರತಿಯೋರ್ವ ಸದಸ್ಯರೂ ಕೈಜೋಡಿಸಬೇಕೆಂದು ಇಲ್ಲಿನ ಜೈಜವಾನ್ ಮಾಜಿ ಸೈನಿಕರ

ಚಿತ್ರಕಲಾವಿದರಿಂದ ಅರ್ಜಿ ಆಹ್ವಾನ

ಮಡಿಕೇರಿ, ಜು. 7: ಪ್ರಸಕ್ತ (2019-20) ಸಾಲಿನ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಲಲಿತಕಲಾ ಅಕಾಡೆಮಿಯು ನಡೆಸುವ ಕಾರ್ಯಕ್ರಮಗಳಿಗೆ ಆಯ್ಕೆ ಮಾಡಲು ಆಸಕ್ತ ಚಿತ್ರಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಿಜೆಪಿ ಸದಸ್ಯತ್ವ ಗುರಿ ಸಾಧಿಸಲು ಸಲಹೆ

ಮಡಿಕೇರಿ, ಜು. 7: ಭಾರತೀಯ ಜನತಾ ಪಾರ್ಟಿಯು ಆರಂಭಿಸಿರುವ ಸದಸ್ಯತ್ವ ಅಭಿಯಾನದ ಗುರಿಯನ್ನು ಯಶಸ್ವಿಯಾಗಿ ತಲಪಲು ಪಕ್ಷದ ಕಾರ್ಯಕರ್ತರು ಶ್ರಮಿಸಬೇಕೆಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸಲಹೆ

ಶೈಕ್ಷಣಿಕ ಚಟುವಟಿಕೆ ಕೈಮಗ್ಗ ವಿದ್ಯುತ್ ಮಗ್ಗ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ, ಜು. 7: ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮದಡಿ ಪ್ರಸಕ್ತ ಸಾಲಿಗೆ ಸೀವಿಂಗ್ ಮಷಿನ್ ಆಪರೇಟರ್ (ಯಾಂತ್ರೀಕೃತ ಹೊಲಿಗೆ ತರಬೇತಿ) ಹಾಗೂ ಕೈಮಗ್ಗ/ ವಿದ್ಯುತ್ ಮಗ್ಗ ತರಬೇತಿ ಹಮ್ಮಿಕೊಳ್ಳಲಾಗಿದೆ.