ಹಿರಿಯರನ್ನು ಕಡೆಗಣಿಸದೆ ಗೌರವಿಸಲು ಸಲಹೆ

ಮಡಿಕೇರಿ, ಸೆ.26: ಇತ್ತೀಚಿನ ದಿನಗಳಲ್ಲಿ ಹಿರಿಯರ ಕಡೆಗಣನೆ ಹೆಚ್ಚಾಗುತ್ತಿರುವದು ಬೇಸರದ ಸಂಗತಿ. ಹಿರಿಯರನ್ನು ಕಡೆಗಣಿಸದೆ ಗೌರವಿಸುವಂತಾಗಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ