ಕೊರೊನಾ ಜಾಗೃತಿ ಸಮಿತಿ ಸಭೆ

ಸೋಮವಾರಪೇಟೆ,ಜು.20: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11 ವಾರ್ಡ್‍ಗಳ ಕೊರೊನಾ ಜಾಗೃತಿ ಸಮಿತಿ ಸಭೆ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಪೌರಾಡಳಿತ ಇಲಾಖೆ ಅಧಿಕಾರಿಗಳು ಆನ್‍ಲೈನ್ ಮೂಲಕ ತರಬೇತಿ ನೀಡಿದರು.