ಶನಿವಾರಸಂತೆಯಲ್ಲಿ ಲಾಕ್‍ಡೌನ್

ಶನಿವಾರಸಂತೆ: ಶನಿವಾರಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡೂರಾವ್ ಬಡಾವಣೆಯಲ್ಲಿ ವಾಸವಿರುವ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ತಾ. 12 ರಂದು ಕೂಡಿಗೆ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೊನಾ ವಾರಿಯರ್ಸ್‍ಗೆ ಸನ್ಮಾನ

ಸೋಮವಾರಪೇಟೆ: ಜೆಸಿಐ ಭಾರತದ ರಾಷ್ಟ್ರೀಯ ಕಾರ್ಯಕ್ರಮವಾದ “ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ “ಯೋಜನೆಯಡಿಯಲ್ಲಿ ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ಸಂಸ್ಥೆಯ ವತಿಯಿಂದ ಕೊರೊನಾ ವಾರಿಯರ್ಸ್‍ಗಳನ್ನು ಸನ್ಮಾನಿಸಲಾಯಿತು. ತಾಲೂಕು ತಹಶೀಲ್ದಾರ್ ಗೋವಿಂದರಾಜು,