ಎಸ್ಎಸ್ಎಲ್ಸಿ ಫಲಿತಾಂಶ ಕೊಡಗಿಗೆ 18ನೇ ಸ್ಥಾನಮಡಿಕೇರಿ, ಆ. 10: ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾದ ಎಸ್‍ಎಸ್‍ಎಲ್‍ಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಫಲಿತಾಂಶವನ್ನು ಪ್ರಕಟಿಸಿದ್ದು, ಕಳೆದ ಬಾರಿ
ಮರಂದೋಡ ಗ್ರಾಮದಲ್ಲಿ ಬೀಡುಬಿಟ್ಟ ಕಾಡಾನೆಗಳು ಗೋಣಿಕೊಪ್ಪಲು, ಆ.10: ವೀರಾಜಪೇಟೆ ಸಮೀಪದ ಕುಂಜಿಲ ಕಕ್ಕಬ್ಬೆ ಪಂಚಾಯ್ತಿ ವ್ಯಾಪ್ತಿಗೆ ಸೇರಿರುವ ಮರಂದೋಡ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಈ ಭಾಗದ ಕಾಫಿ ಬೆಳೆಗಾರರ ತೋಟದಲ್ಲಿ ಕಾಣಿಸಿಕೊಂಡಿವೆ.
ಭೂಕುಸಿತ ಮ್ಯಾಪಿಂಗ್ ಮತ್ತು ಮುನ್ಸೂಚನಾ ವ್ಯವಸ್ಥೆಗೆ ರಾಜ್ಯದ ಮನವಿ ಬೆಂಗಳೂರು, ಆಗಸ್ಟ್ 10: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಪ್ರವಾಹ ಪರಿಸ್ಥಿತಿಯ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ಗೃಹ ಸಚಿವ ಬಸವರಾಜ
ಹೊಳೆಯಲ್ಲಿ ಮುಳುಗಿದ್ದ ಮಹಿಳೆಯ ಶವ ಪತ್ತೆ ಮಡಿಕೇರಿ, ಆ. 10: ಮೇಕೇರಿ ಬಿಳಿಗೇರಿ ಪಂಚಾಯಿತಿ ವ್ಯಾಪ್ತಿಯ ಮಹಿಳೆಯೊಬ್ಬರು ಕಳೆದ ಎರಡು ದಿನಗಳ ಹಿಂದೆ ಬಿಳಿಗೇರಿ ಸಮೀಪದ ಹೊಳೆಗೆ ಬಿದ್ದ ನಂತರ ಎರಡು ದಿನಗಳಿಂದ ಹತ್ತು
ಕೇಂದ್ರ ಸರ್ಕಾರದಿಂದ ಜನ ವಿರೋಧಿ ನೀತಿ : ಆರೋಪಮಡಿಕೇರಿ, ಆ. 10: ಕೇಂದ್ರದ ಬಿಜೆಪಿ ಸರ್ಕಾರವು ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸಮಾನ ಮನಸ್ಕರ ವೇದಿಕೆ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ