ಸೂರ್ಯಗ್ರಹಣ:ವಿಶೇಷ ಪೂಜೆಕುಶಾಲನಗರ, ಜೂ. 24: ಸೂರ್ಯಗ್ರಹಣ ಹಿನ್ನೆಲೆಯಲ್ಲಿ ರಥಬೀದಿಯ ಕನ್ನಿಕಾಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅರ್ಚಕ ಪ್ರಮೋದ್ ಭಟ್ ನೇತೃತ್ವದಲ್ಲಿ ಹೋಮ, ಪೂಜಾ ಕಾರ್ಯಕ್ರಮಗಳು ಜರುಗಿದವು.
ಮನೆಗಳಲ್ಲಿ ಯೋಗ ದಿನ ಆಚರಣೆಸೋಮವಾರಪೇಟೆ, ಜೂ. 24: ಸಾಮೂಹಿಕವಾಗಿ ನಡೆಯುತ್ತಿದ್ದ ಯೋಗ ದಿನಾಚರಣೆ ಪ್ರಸಕ್ತ ವರ್ಷ ಕೋವಿಡ್-19 ಹಿನ್ನೆಲೆ ಆನ್‍ಲೈನ್ ಹಾಗೂ ಮನೆಗಳಲ್ಲಿ ನಡೆಯಿತು. ಇಲ್ಲಿನ ಆರ್ಟ್ ಅಫ್ ಲಿವಿಂಗ್ ಸಂಸ್ಥೆಯ ಪದಾಧಿಕಾರಿಗಳು
ಅನಧಿಕೃತ ಹೋಂಸ್ಟೇಗಳಿಗೆ ಕಡಿವಾಣ ಹಾಕುವಂತೆ ಮನವಿಮಡಿಕೇರಿ, ಜೂ. 24: ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ವತಿಯಿಂದ ಕೊಡಗು ಜಿಲ್ಲೆಯಾದ್ಯಂತ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹೋಂಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಗರಸಭೆಗೆ
ಹೈನುಗಾರಿಕೆಗೆ ಉತ್ತೇಜನಕೂಡಿಗೆ, ಜೂ. 24: ಸರಕಾರವು ಹೈನುಗಾರಿಕೆಗೆ ಉತ್ತೇಜನ ನೀಡಲು ಹಾಲು ಉತ್ಪಾದಕ ಸದಸ್ಯರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಬ್ಯಾಂಕ್ ಮೂಲಕ ಸಾಲ ಪಡೆಯಲು ಯೋಜನೆ ರೂಪಿಸಿದೆ.
ಕುಶಾಲನಗರದಲ್ಲಿ ಒಡೆದ ಮನೆಯಂತಿರುವ ಕಾಂಗ್ರೆಸ್ಹಳಬರು-ಹೊಸಬರ ಮಧ್ಯೆ ಹಲವರು...! ಕುಶಾಲನಗರ, ಜೂ. 24: ಕೊಡಗು ಜಿಲ್ಲೆಯ ಹೆಬ್ಬಾಗಿಲು ಕುಶಾಲನಗರದಲ್ಲಿ ನಗರ ಕಾಂಗ್ರೆಸ್ ಕೆಲವು ಸಮಯದಿಂದ ಗೊಂದಲದ ಗೂಡಾಗಿ ಪರಿವರ್ತನೆಗೊಳ್ಳುವುದರೊಂದಿಗೆ ರಾಷ್ಟ್ರೀಯ ಪಕ್ಷವೊಂದು ಕೇವಲ ಹುದ್ದೆಗಾಗಿ