ಲಾಭದ ಹಾದಿಯಲ್ಲಿ ಕೊಡ್ಲಿಪೇಟೆ ಪ್ರಾಕೃಪ ಸಹಕಾರ ಸಂಘ ಶನಿವಾರಸAತೆ, ಆ. ೨೭: ಕೊಡ್ಲಿಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸರ್ವ ಸದಸ್ಯರ ಸಹಕಾರದಿಂದ ಅಭಿವೃದ್ಧಿ ಹೊಂದುತ್ತಿದ್ದು, ೨೦೨೫-೨೬ನೇ ಸಾಲಿನಲ್ಲಿ ರೂ. ೧,೧೫,೮೮,೧೦೦.೯೦ ನಿವ್ವಳ ಲಾಭ
ವಿದ್ಯಾರ್ಥಿಗಳಿಗೆ ಸಮವಸ್ತç ವಿತರಣೆ *ಗೋಣಿಕೊಪ್ಪ, ಆ. ೨೭: ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ಸಮವಸ್ತçವನ್ನು ವಿತರಿಸಲಾಯಿತು. ಶಾಲೆಯ ವಿವೇಕ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪೋಷಕರ ಸಹಕಾರದೊಂದಿಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ
ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರ ಶನಿವಾರಸಂತೆ, ಆ. ೨೭: ಇಲ್ಲಿಗೆ ಸಮೀಪದ ಕೊಡ್ಲಿಪೇಟೆ ಹೋಬಳಿಯ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನ್ಯಾಯದಳ್ಳ ಸರ್ಕಾರಿ ಪ್ರಾಥಮಿಕ ಶಾಲೆಗೆ ಸೋಮವಾರಪೇಟೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ಸಿದ್ಧಿ ವಿನಾಯಕ ಮಿತ್ರ ಮಂಡಳಿಗೆ ಆಯ್ಕೆ ಸಿದ್ದಾಪುರ, ಆ. ೨೭: ಸಿದ್ದಾಪುರದ ಅಂಬೇಡ್ಕರ್ ನಗರದ ಶ್ರೀ ಸಿದ್ಧಿ ವಿನಾಯಕ ಮಿತ್ರ ಮಂಡಳಿಯ ನೂತನ ಅಧ್ಯಕ್ಷರಾಗಿ ಹೆಚ್.ಎಸ್. ರವಿ ಆಯ್ಕೆಗೊಂಡಿದ್ದಾರೆ. ಅಂಬೇಡ್ಕರ್ ನಗರದಲ್ಲಿ ನಡೆದ ಸಮಿತಿಯ
ಗಾಂಧಿ ಜಯಂತಿ ಪ್ರಯುಕ್ತ ‘ಬಾಪೂಜಿ ಪ್ರಬಂಧ ಸ್ಪರ್ಧೆ’ ಮಡಿಕೇರಿ, ಆ. ೨೭: ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ೧೫೭ನೇ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ ಆಯೋಜಿಸಿದ್ದು,