ಕೊಡಗಿನ ಗಡಿಯಾಚೆಉದ್ಯೋಗಕ್ಕಾಗಿ ಗರೀಬ್ ಕಲ್ಯಾಣ್ ಯೋಜನೆ ನವದೆಹಲಿ, ಜೂ. 18: ಸುಮಾರು ರೂ. 50 ಸಾವಿರ ಕೋಟಿ ಮೌಲ್ಯದ ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ವಲಸೆ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದು
ಕೊರೊನಾ: 581 ಮಂದಿಗೆ ಸಂಪರ್ಕ ತಡೆಮಡಿಕೇರಿ, ಜೂ. 18: ಜಿಲ್ಲೆಯಲ್ಲಿ ಕೋವಿಡ್-19ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇತರ ದೇಶ/ರಾಜ್ಯಗಳಿಂದ ಪಾಸ್‍ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ ನಿಯಮಾನುಸಾರ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ. ಇತರ
ಹೆಚ್ಚಿನ ದರ ವಸೂಲಿಗೆ ಆಕ್ಷೇಪಸಿದ್ದಾಪುರ, ಜೂ. 18: ನೆಲ್ಲಿಹುದಿಕೇರಿ ಗ್ರಾ.ಪಂ. ತೆರಿಗೆ ಪರಿಷ್ಕರಣೆ ಮಾಡಿ ಹೆಚ್ಚಿನ ದರವನ್ನು ಗ್ರಾಮಸ್ಥರಿಂದ ವಸೂಲಿ ಮಾಡುತ್ತಿದೆ ಎಂದು ಸಿಪಿಐ(ಎಂ) ಪಕ್ಷದ ಕಾರ್ಯದರ್ಶಿ ಪಿ.ಆರ್. ಭರತ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ
ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ವಿರೋಧ: ರೈತ ಸಂಘದಿಂದ ಮನವಿಗೋಣಿಕೊಪ್ಪಲು, ಜೂ. 18: ರಾಜ್ಯ ಸರ್ಕಾರ ನೂತನವಾಗಿ ತರಲು ಹೊರಟಿರುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
ಕಾಲೇಜು ಸ್ಥಳಾಂತರಿಸದಂತೆ ಮನವಿಮಡಿಕೇರಿ, ಜೂ. 18: ನಾಪೋಕ್ಲುವಿನಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು 2006ರಲ್ಲಿ ಪ್ರಾರಂಭವಾಗಿರುತ್ತದೆ. ಈ ಕಾಲೇಜು ಇರುವ ಪ್ರದೇಶವು ಗ್ರಾಮೀಣ ಪ್ರದೇಶವಾಗಿದ್ದು, ಅಲ್ಪಸಂಖ್ಯಾತರು, ಹಿಂದುಳಿದವರೇ ಹೆಚ್ಚಾಗಿರುವ ಪ್ರದೇಶವಾಗಿರುತ್ತದೆ.