ಪರಿಸರ ಸ್ಪರ್ಧೆಗೆ ಅರ್ಜಿ ಆಹ್ವಾನ ಮಡಿಕೇರಿ, ಜೂ. 17: ಕೊಡಗು ಜಿಲ್ಲಾ ಪಂಚಾಯಿತಿ ಸ್ವಚ್ಛ ಭಾರತ್ ಮಿಷನ್, ಜಿಲ್ಲಾ ನೆರವು ಘಟಕ ವಿಶ್ವ ಪರಿಸರ ದಿನಾಚರಣೆ ಹಾಗೂ ಸ್ವಚ್ಛ ಗ್ರಾಮ-ಸ್ವಚ್ಛ ಪರಿಸರ ಪಾಕ್ಷಿಕಾಚರಣೆಯು
ಬಾಲಕಾರ್ಮಿಕ ಪದ್ಧತಿ ನಿಷೇಧ ಜಾಗೃತಿ ಜಾಥಾಸೋಮವಾರಪೇಟೆ, ಜೂ. 17: ಜಿಲ್ಲಾಡಳಿತ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಮಾಜ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ
ಹಣ್ಣುಹಂಪಲು ವಿತರಣೆಸೋಮವಾರಪೇಟೆ, ಜೂ. 17: ಇಲ್ಲಿನ ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ, ರವೀಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ತಾ. 20ರಂದು ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಗುವದು
ಆಹಾರ ಕಿಟ್ ವಿತರಣೆ ಮಡಿಕೇರಿ: ಕರ್ನಾಟಕ ದ.ಸಂ.ಸ.ದಿಂದ ಚೇರಂಬಾಣೆಯಲ್ಲಿನ ನಗರ ಕಾಲೋನಿ ನಿವಾಸಿಗಳಿಗೆ ಆಹಾರ ಕಿಟ್ ವಿತರಿಸಲಾಯಿತು. ಡಿಎಸ್‍ಎಸ್ ಜಿಲ್ಲಾ ಸಂಚಾಲಕ ದಿವಾಕರ್ ಹೆಚ್.ಎಲ್., ಡಿಎಸ್‍ಎಸ್ ತಾಲೂಕು ಸಂಚಾಲಕ ದೀಪಕ್ ಎ.ಪಿ.
ಎಸ್.ಎಸ್.ಎಲ್.ಸಿ. ಪರೀಕ್ಷೆ ಶಿಕ್ಷಕರ ಸಮಾಲೋಚನಾ ಸಭೆ ಕುಶಾಲನಗರ, ಜೂ. 17: ಜೂನ್ 25 ರಿಂದ ಜುಲೈ 4 ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗೆ ತಾಲೂಕಿನ ಎಲ್ಲಾ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು