ಪ.ಪಂ. ವ್ಯಾಪ್ತಿಯ ರಸ್ತೆಗಳ ಗುಂಡಿಗೆ ಮುಕ್ತಿ

ಸೋಮವಾರಪೇಟೆ, ಜೂ. 16: ಸ್ಥಳೀಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಲ್ಲಭಭಾಯಿ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಲು ಪ.ಪಂ. ಕ್ರಮವಹಿಸಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಕಳೆದ ಅನೇಕ ಸಮಯಗಳಿಂದ