ವಿದ್ಯಾರ್ಥಿಗಳಿಗೆ ಸನ್ಮಾನ

ಮಡಿಕೇರಿ, ಜೂ. 6: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ನಗರದ ಸಂತ ಮೈಕಲರ ಶಾಲೆಯಲ್ಲಿ ಅಭಿನಂದಿಸಲಾಯಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಒ