ಕುಶಾಲನಗರದಲ್ಲಿ ಸ್ವಚ್ಛತಾ ಕಾರ್ಯ

ಕುಶಾಲನಗರ, ಆ. 22: ಕುಶಾಲನಗರ ವ್ಯಾಪ್ತಿಯಲ್ಲಿ ಪಟ್ಟಣ ಪಂಚಾಯಿತಿ ನೇತೃತ್ವದಲ್ಲಿ ಹೈವೆ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಪಟ್ಟಣದ ಹೆದ್ದಾರಿ ರಸ್ತೆಯ ಎರಡು