ಹೃದಯಾಘಾತದಿಂದ ವೃದ್ಧೆ ಸಾವು

ಸೋಮವಾರಪೇಟೆ, ಆ. 22: ಪರಿಹಾರ ಕೇಂದ್ರದಲ್ಲಿದ್ದ ಸಂಬಂಧಿಕರನ್ನು ಮಾತನಾಡಿಸಲು ಹೋದ ವೃದ್ಧೆಯೋರ್ವರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಬಿಳಿಗೇರಿ ಗ್ರಾಮದ ಪೊರೇರ ಸುಬ್ಬಯ್ಯನವರ ಪತ್ನಿ ಬೋಜಮ್ಮ (80) ಎಂಬವರೇ