ಪುಂಡಾನೆ ಸೆರೆಗೆ ಮುಂದಾದ ಅರಣ್ಯ ಇಲಾಖೆ

ಸಿದ್ದಾಪುರ, ಮೇ 27 : ನೆಲ್ಯಹುದಿಕೇರಿ ಬಾಗದಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಹಿಂಡಿನ ಪೈಕಿ ಇರುವ ಪುಂಡಾನೆಯೊಂದನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ.ನೆಲ್ಯಹುದಿಕೇರಿಯ ಮೇರಿ ಲ್ಯಾಂಡ್