ಹೊಂಡವಾಗುತ್ತಿವೆ ರಸ್ತೆಗಳು: ಜನಪ್ರತಿನಿಧಿಗಳ ಮೇಲೆ ಆಕ್ರೋಶ

ಮಡಿಕೇರಿ, ಜು. 3: ಮಡಿಕೇರಿಯಿಂದ ಮಂಗಳೂರು ಮಾರ್ಗವಾಗಿ ಭಾಗಮಂಡಲಕ್ಕೆ ತೆರಳುವ ಕಾಟಕೇರಿ ರಸ್ತೆಯು ಹಲವು ವರ್ಷಗಳಿಂದ ಹದಗೆಟ್ಟಿದ್ದು, ಸರ್ಕಾರದ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಗ್ರಾಮದ ಯುವಕರ ತಂಡ ತಮ್ಮ

ವಿವಾಹಿತೆ ನಾಪತ್ತೆ: ದೂರು ದಾಖಲು

ಸೋಮವಾರಪೇಟೆ, ಜು. 3: ವಿವಾಹಿತೆ ಮಹಿಳೆಯೋರ್ವರು ಮನೆಯಿಂದ ನಾಪತ್ತೆಯಾಗಿರುವ ಘಟನೆ ಸಮೀಪದ ಕುಸುಬೂರು ಗ್ರಾಮದಲ್ಲಿ ನಡೆದಿದ್ದು, ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಸುಬೂರು ಗ್ರಾಮದ ರೋಹಿತ್ ಎಂಬವರ

ಕೆದಮುಳ್ಳೂರಿನಲ್ಲಿ ಕಾಡಾನೆ ಉಪಟಳದಿಂದ ಆತಂಕ

ವೀರಾಜಪೇಟೆ, ಜು. 3: ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ಕ-ಪಕ್ಕದ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಕೃಷಿ ಭೂಮಿಗೆ ಲಗ್ಗೆಯಿಟ್ಟು ಫಸಲು, ತೋಟಗಳನ್ನು ಧ್ವಂಸಗೊಳಿಸುತ್ತಿರುವ ಬಗ್ಗೆ ಗ್ರಾಮಸ್ಥರು

ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಮಡಿಕೇರಿ, ಜು. 3: ಪ್ರಸಕ್ತ (2019-20) ಸಾಲಿನಲ್ಲಿ ಮುಖ್ಯಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮ ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮವನ್ನು 2019-20ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲು ನಿರುದ್ಯೋಗಿ ಯುವಕ-ಯುವತಿಯರಿಂದ

‘ಕೇರಿ’ಯ ಪರಿಕಲ್ಪನೆ ಪ್ರತಿಯೊಬ್ಬರಲ್ಲೂ ಮೊಳಗಬೇಕಿದೆ: ಮಹೇಶ್ ನಾಚಯ್ಯ

ಮಡಿಕೇರಿ, ಜು. 3: ಕೇರಿಯ ಪರಿಕಲ್ಪನೆಯನ್ನು ಪ್ರತಿಯೊಬ್ಬ ಸದಸ್ಯ ಅರಿತುಕೊಂಡಲ್ಲಿ ಮಾತ್ರ ಎಲ್ಲರೂ ಒಗ್ಗೂಡಿ-ಒಮ್ಮನಸ್ಸಿನಲ್ಲಿ ಮುಂದೆ ಸಾಗಲು ಸಾಧ್ಯ ಎಂದು ವೀರಾಜಪೇಟೆ ‘ಪಂಜರಪೇಟೆ ಕೊಡವ ಕೇರಿ’ಯ ಅಧ್ಯಕ್ಷ