ವಿದ್ಯಾರ್ಥಿ ಸಂಘ ಉದ್ಘಾಟನೆ

ಮಡಿಕೇರಿ, ಜು. 3: ಮಡಿಕೇರಿಯ ನಮ್ಮ ಹಿಂದೂಸ್ತಾನಿ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘವನ್ನು ಉದ್ಘಾಟನೆ ಮಾಡಲಾಯಿತು. ತಾತ್ಕಾಲಿಕವಾಗಿ ಸಂಘಕ್ಕೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ