ವಾಹನ ಚಾಲಕರು ಕಾನೂನು ಉಲ್ಲಂಘನೆ ಮಾಡಿದರೆ ಕಟ್ಟುನಿಟ್ಟಿನ ಕ್ರಮ

ವೀರಾಜಪೇಟೆ, ಜು. 3: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಾರ್ವಜನಿಕ ಹಿತಾಸಕ್ತಿಯಿಂದ ಕಾನೂನು ಜಾರಿಗೊಳಿಸುತ್ತವೆ. ವಾಹನ ಚಾಲಕರು ಕಾನೂನು ಪರಿಪಾಲನೆ ಮಾಡದೇ ಉಲ್ಲಂಘನೆ ಮಾಡುತ್ತಿರುವದು ಕಂಡು ಬಂದಿರುತ್ತದೆ.