ಬ್ರಹ್ಮಗಿರಿ ಬೆಟ್ಟ ತಪ್ಪಲನ್ನು ಮೈದಾನ ಮಾಡಲು ಅನುಮತಿ ಕೊಟ್ಟವರಾರು?

ಮಡಿಕೇರಿ, ಆ. 12: ಮಡಿಕೇರಿ - ಭಾಗಮಂಡಲ ಚೇರಂಗಾಲ ವ್ಯಾಪ್ತಿಯ ಬ್ರಹ್ಮಗಿರಿ ಬೆಟ್ಟ ತಪ್ಪಲು ಮುಂದಿನ ಕೆಲವೇ ದಿನಗಳಲ್ಲಿ ಸಂಪೂರ್ಣ ಕುಸಿಯುವ ಎಲ್ಲಾ ಲಕ್ಷಣಗಳು ಕಂಡು ಬಂದಿದ್ದು,