ನಿವೃತ್ತÀರಿಗೆ ಬೀಳ್ಕೊಡುಗೆ

ಗೋಣಿಕೊಪ್ಪ ವರದಿ: ಪೊನ್ನಂಪೇಟೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ನಿವೃತ್ತಿ ಹೊಂದಿದ ಎ.ಪಿ. ಸಾವಿತ್ರಿ ಅವರಿಗೆ ಶಾಲೆಯ ಶಿಕ್ಷಕ ವೃಂದದ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭ ಮುಖ್ಯ