ಜೂನ್ ಮೊದಲ ವಾರ ಮುಖ್ಯಮಂತ್ರಿ ಜಿಲ್ಲೆಗೆ ಆಗಮನಮಡಿಕೇರಿ, ಮೇ 22: ಕೊಡಗಿನಲ್ಲಿ ಸಂಭವಿಸಿರುವ 2018ರ ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ, ಪುನರ್ವಸತಿ ಯೋಜನೆಯ ಅಡಿಯಲ್ಲಿ ನಿರ್ಮಿಸಿರುವ ಮನೆಗಳನ್ನು ಜೂನ್ ಮೊದಲ ವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಸಂತ್ರಸ್ತರೊಂದಿಗೆ ಸರ್ಕಾರವಿದೆ; ಸಣ್ಣಪುಟ್ಟ ಕೆಲಸಗಳಿದ್ದರೆ ಶೀಘ್ರ ಪೂರ್ಣಗೊಳಿಸಿಸೋಮವಾರಪೇಟೆ, ಮೇ 22: ಕಳೆದ 2018ರಲ್ಲಿ ಉಂಟಾದ ಪ್ರಾಕೃತಿಕ ವಿಕೋಪದಲ್ಲಿ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರೊಂದಿಗೆ ಸರ್ಕಾರ ಇಂದಿಗೂ ಇದೆ ಎಂದು ಸಂತ್ರಸ್ತರಿಗೆ ಭರವಸೆ ನೀಡಿದ ಉಸ್ತುವಾರಿ ಸಚಿವ
ಕೃಷಿ ಸಾಲ ಗೊಂದಲ : ಮಾ. 30ರ ಸುತ್ತೋಲೆ ಹಿಂಪಡೆದ ಸರಕಾರಮಡಿಕೇರಿ, ಮೇ 22: 2019-20ನೇ ಸಾಲಿಗೆ ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಸ್ಥೆಗಳು ಶೂನ್ಯ ಬಡ್ಡಿದರಲ್ಲಿ ರೂ. 3ಲಕ್ಷದ ತನಕ ಅಲ್ಪಾವಧಿ ಕೃಷಿ ಸಾಲ ವಿತರಣೆ ಸೇರಿದಂತೆ
ಸ್ವಯಂ ಘೋಷಿತ ಆಸ್ತಿ ತೆರಿಗೆ ಏರಿಕೆ ತಡೆಮಡಿಕೇರಿ, ಮೇ 22: ಮಡಿಕೇರಿ ನಗರಸಭೆ ಸೇರಿದಂತೆ ಜಿಲ್ಲೆಯ ಕುಶಾಲನಗರ, ವೀರಾಜಪೇಟೆ ಹಾಗೂ ಸೋಮವಾರಪೇಟೆ ಪಟ್ಟಣ ಪಂಚಾಯಿತಿಗಳಲ್ಲಿ ಈ ಬಾರಿ ಏರಿಕೆಯಾಗಿರುವ ಆಸ್ತಿ ತೆರಿಗೆಯನ್ನು ಹೆಚ್ಚಿಸದಂತೆ ಜಿಲ್ಲಾ
ವೀರಾಜಪೇಟೆಯಲ್ಲಿ ಮನೆಗೆ ನುಗ್ಗಿ ದರೋಡೆಗೆ ಯತ್ನವೀರಾಜಪೇಟೆ, ಮೇ 22: ವೀರಾಜಪೇಟೆ - ಗೋಣಿಕೊಪ್ಪಲು ರಸ್ತೆಯ ಮಾಂಸ ಮಾರುಕಟ್ಟೆಯ ಬಳಿಯ ಉದ್ಯಮಿ ಶಬೀರ್ ಅಹಮ್ಮದ್ (68) ಎಂಬವರ ಮನೆಗೆ ದರೋಡೆ ಮಾಡಲು ಯತ್ನಿಸಿ ದರೋಡೆ