ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿಗೆ ಸನ್ಮಾನ

ಸೋಮವಾರಪೇಟೆ, ಜೂ. 29: 2018-19ನೇ ಸಾಲಿನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಅತಿ ಹೆಚ್ಚು (594) ಅಂಕಗಳಿಸಿದ ಐಗೂರು ಪ್ರೌಢಶಾಲಾ ವಿದ್ಯಾರ್ಥಿನಿ ಎ. ಸುಮಿತ್ರ ಅವರನ್ನು ಐಗೂರು