ಶಿವಾಜಿ ಯುವ ಸೇನೆ ವತಿಯಿಂದ ರಕ್ತದಾನ ಶಿಬಿರ

ಗೋಣಿಕೊಪ್ಪಲು, ಆ. ೨೭: ಗೋಣಿಕೊಪ್ಪಲಿನಲ್ಲಿ ಶಿವಾಜಿ ಯುವ ಸೇನೆ ವತಿಯಿಂದ ಆಯೋಜಿಸಲಾಗಿದ್ದ ೩ನೇ ವರ್ಷದ ರಕ್ತದಾನ ಶಿಬಿರವು ಯಶಸ್ವಿಯಾಗಿ ನೆರವೇರಿತು. ಗೋಣಿಕೊಪ್ಪಲಿನ ಉಮಾಮಹೇಶ್ವರಿ ಸಭಾಂಗಣದಲ್ಲಿ ನಡೆದ ಈ

ಕರಾಟೆಯಲ್ಲಿ ವಿದ್ಯಾರ್ಥಿಗಳ ಸಾಧನೆ

ಮಡಿಕೇರಿ, ಆ. ೨೭: ಒಕಿನೊವ ಷೋರಿನ್-ರಿಯೋ ಕರಾಟೆ ಸಂಸ್ಥೆಯ ವತಿಯಿಂದ ಮೈಸೂರಿನ ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಷ್ಟçಮಟ್ಟದ ಇನ್‌ಡಿಪೆಂಡೆನ್ಸ್ ಕಪ್ ೨೦೨೬ ಮುಕ್ತ ಕರಾಟೆ

ವಿಬಿಜಿರಾಮ್ಜಿ ಯೋಜನೆ ಪ್ರಗತಿ ಪರಿಶೀಲನೆ

ಮಡಿಕೇರಿ, ಆ. ೨೭: ನೂತನವಾಗಿ ಆರಂಭಗೊAಡಿರುವ ವಿಬಿಜಿರಾಮ್‌ಜಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಕೊಡಗು ಜಿ.ಪಂ. ಸಿಇಓ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ. ವೀರಾಜಪೇಟೆ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ

ಜಿಲ್ಲೆಯ ವಿವಿಧೆಡೆ ಸ್ವಾತಂತ್ರö್ಯ ದಿನಾಚರಣೆ

ಕೂಡಿಗೆ: ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೮೦ನೇ ಸ್ವಾತಂತ್ರ‍್ಯ ದಿನವನ್ನು ಆಚರಣೆ ಮಾಡಲಾಯಿತು. ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಮೇಘಾ ನೆರವೇರಿಸಿದರು. ದಿನದ ಮಹತ್ವದ ಬಗ್ಗೆ ಶಾಲಾ

ವಿವಿಧೆಡೆ ಹಿರಿಯರಿಗೆ ನಮನ ಕಾರ್ಯಾಗಾರ

ಮಡಿಕೇರಿ: ರೋಟರಿ ಮಡಿಕೇರಿ ವುಡ್ಸ್, ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ರೋರ‍್ಯಾಕ್ಟ್ ಕ್ಲಬ್‌ನ ಜಂಟಿ ಆಶ್ರಯದಲ್ಲಿ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಲಾಯಿತು. ಮಹಿಳಾ ಕಾಲೇಜು