ಕೊಡಗು ಬ್ಲಡ್ ಡೋನರ್ಸ್ ಸಂಘಟನೆಯಿಂದ ದಾದಿಯರ ದಿನಾಚರಣೆ

ಮಡಿಕೇರಿ, ಮೇ 12: ಕೊಡಗು ಬ್ಲಡ್ ಡೋನರ್ಸ್ ತಂಡವು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ದಾದಿಯರ ಕೈಯಿಂದ ಕೇಕ್ ಕತ್ತರಿಸಿ, ಅವರಿಗೆಲ್ಲ ಸಿಹಿ ಹಂಚಿ, ಕೊರೊನಾ ವೈರಾಣುವಿನಿಂದ ರಕ್ಷಿಸಿಕೊಳ್ಳಲು ಸಾಮಾಜಿಕ

ವಿವಾಹಿತ ವ್ಯಕ್ತಿ ಅನುಮಾನಾಸ್ಪದ ಸಾವು

ಕುಶಾಲನಗರ, ಮೇ 12: ವಿವಾಹಿತ ವ್ಯಕ್ತಿಯೋರ್ವ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಕುಶಾಲನಗರದ ಕುವೆಂಪು ಬಡಾವಣೆಯಲ್ಲಿ ಸಂಭವಿಸಿದೆ. ಜಿಲ್ಲೆಯ ಶ್ರೀಮಂಗಲದ ಕಾಕೂರು ನಿವಾಸಿ ಕಲ್ಲಂಗಡ ಪೂವಪ್ಪ (ಪ್ರವೀಣ್-42)

ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದ ವ್ಯಕ್ತಿ ಸಾವು

ಸೋಮವಾರಪೇಟೆ, ಮೇ 12: ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದೆ. ಸಮೀಪದ ಬಜೆಗುಂಡಿ ಗ್ರಾಮದ